lok sabha elections 2019: ಕಾಂಗ್ರೆಸ್‌ನಲ್ಲಿ ಬಂಡಾಯವೆದ್ದು, ಮೈತ್ರಿ ಪಕ್ಷದ ಅಭ್ಯರ್ಥಿ ಎಚ್.ಡಿ. ದೇವೇಗೌಡ ವಿರುದ್ಧ ಸ್ಪರ್ಧಿಸಿಯೇ ಸಿದ್ಧ ಎಂದು ತೊಡೆತಟ್ಟಿದ್ದ ಸಂಸದ ಮುದ್ದಹನುಮೇಗೌಡ, ಅಖಾಡದಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಹೇಳಲಾಗಿದೆ.<br /><br />Tumakuru Rebel Congress MP Muddahanumegowda has agreed to take back his nomination from Lok Sabha election as Independent candidate after the meeting with Siddaramaiah and Dinesh Gundu Rao.<br />