March 28th, Royal Challengers Bangalore vs Mumbai Indians match was held in Chinnaswamy Stadium, Bangalore. RCB defeats because of Umpire's big blunder<br /><br />ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುರುವಾರ (ಮಾರ್ಚ್ 28) ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ 7ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 5 ರನ್ ರೋಚಕ ಗೆಲುವನ್ನಾಚರಿಸಿತು. ಆದರೆ ಈ ಪಂದ್ಯದಲ್ಲಿ ಅಂಪೈರ್ ಮಾಡಿದ ಎಡವಟ್ಟಿನಿಂದ ಆರ್ ಸಿ ಬಿ ಸೋಲುವ ಹಾಗಾಯ್ತು<br /><br />