Congress MP S. P. Muddahanumegowda took back his nomination today. He filed nomination against coalition candidate JDS leader Deve Gowda in Tumkur.<br /><br />ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ಕಾಂಗ್ರೆಸ್ ಮುಖಂಡರ ನಿರಂತರ ಒತ್ತಾಯಕ್ಕೆ ಮಣಿದು ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ ಅವರು ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಸಲ್ಲಿಸಿದ್ದ ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.<br />