Surprise Me!

ರಣಂ ಸಿನಿಮಾದ ಮೂಲಕ ಟಾಲಿವುಡ್ ಗೆ ಪಾದಾರ್ಪಣೆ ಮಾಡಿದ ನಟ ಚೇತನ್ | FILMIBEAT KANNADA

2019-03-29 10 Dailymotion

Kannada actor, Aa Dinagalu fame Chetan Kumar enters Tollywood industry through Ranam Cinema. This movie is very close to Chetan real life. <br /><br />ಆ ದಿನಗಳು' ಖ್ಯಾತಿಯ ನಟ ಚೇತನ್ ಈಗ ಟಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ವಿಭಿನ್ನ ಸಿನಿಮಾಗಳ ಮೂಲಕ ಕನ್ನಡ ಪ್ರೇಕ್ಷಕರನ್ನು ರಂಜಿಸುತ್ತಿದ್ದ ಚೇತನ್ ಈಗ ತೆಲುಗು ಚಿತ್ರಪ್ರಿಯರ ಮನಗೆಲ್ಲಲು ಸಜ್ಜಾಗಿದ್ದಾರೆ. 'ರಣಂ' ಚಿತ್ರದಲ್ಲಿ ಚೇತನ್ ಇದುವರೆಗೂ ಕಾಣಿಸಿಕೊಳ್ಳದಂತಹ ಒಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Buy Now on CodeCanyon