Sumalatha's master plan for Darshan & Yash campaign. Challenging star Darshan and Rocking Star Yash will start campaign from April 2nd for Sumalatha Ambareesh.<br /><br /> ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅಂಬರೀಶ್ ಗೆ ಸಂಪೂರ್ಣ ಬೆಂಬಲ ನೀಡಿರುವ ದರ್ಶನ್ ಮತ್ತು ಯಶ್ ಎಲ್ಲಿ ಎಂದು ಕೇಳುತ್ತಿದ್ದವರಿಗೆ ಈಗ ಉತ್ತರ ಸಿಕ್ಕಿದೆ.<br />