Former Chief Minister Siddaramaiah slams Central government for IT raid and questioned why no it raid on BJP leaders like BS Yedyurappa and KS Eshwarappa.<br /><br />ಚುನಾವಣೆಯ ಸಂದರ್ಭದಲ್ಲಿಯೇ ರಾಜ್ಯದ ಜೆಡಿಎಸ್ ಮುಖಂಡರ ಸಂಬಂಧಿಕರಿಗೆ ಸೇರಿದ ಕಚೇರಿ, ಮನೆಗಳು ಮತ್ತು ಇಲಾಖೆಗಳ ಮೇಲೆ ನಡೆದ ಅದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಆಡಳಿತ ಪಕ್ಷದವರ ಕಣ್ಣು ಕೆಂಪಗಾಗಿಸಿದೆ.<br />