ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, 'ಬಿರಿಯಾನಿ ತಿನ್ನುವ ಸಲುವಾಗಿ ಮೋದಿ ಅವರು ಪಾಕಿಸ್ತಾನಕ್ಕೆ ತೆರಳಿದ್ದರು' ಎಂದು ವ್ಯಂಗ್ಯವಾಡಿದ್ದಾರೆ.<br /><br />Congress general secretary Priyanka Gandhi criticised Narendra Modi and sadi, he had gone to have Biriyani in Pakistan.