Surprise Me!

Lok Sabha Election 2019 : ಮಹಾ ಕಾಂಗ್ರೆಸ್ ನಲ್ಲಿ ಭಾರೀ ಭಿನ್ನಮತ: ಮನೆಯೊಂದು ಮೂರು ಬಾಗಿಲು..!

2019-04-01 723 Dailymotion

ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಮಹಾರಾಷ್ಟ್ರದಲ್ಲಿನ ಕಾಂಗ್ರೆಸ್ ಘಟಕ ಮೂರು ಭಾಗವಾಗಿದೆ. ದೆಹಲಿಯಿಂದ ಕಾಂಗ್ರೆಸ್ ಹಿರಿಯರು ಮನಸ್ತಾಪ ತಣ್ಣಗಾಗಿಸುವ ನಿಟ್ಟಿನಲ್ಲಿ ಮುಂಬೈಗೆ ದೌಡಾಯಿಸದರೂ, ಸದ್ಯದ ಮಟ್ಟಿಗೆ ಭಿನ್ನಮತ ಶಮನವಾಗುವ ಲಕ್ಷಣಗಳು ಕಾಣಿಸುತ್ತಿಲ್ಲ.<br /><br /> The Congress has rushed senior leaders, including Mallikarjun Kharge, K C Venugopal and Madhusudhan Mistri, to hold talks with various faction leaders in Maharashtra amidst reports that several of them were poised to join the BJP.

Buy Now on CodeCanyon