ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಕಡಿಮೆಯಾಗಿದೆ ಎನ್ನುವುದು ಸುಳ್ಳು. ಕರ್ನಾಟಕದಲ್ಲಿ ಡಾ. ರಾಜ್‌ಕುಮಾರ್ ಹೆಸರು ಹೇಗೆ ಒಂದು ಶಕ್ತಿಯಾಗಿದೆಯೋ, ಹಾಗೆಯೇ ದೇಶದಲ್ಲಿ ನರೇಂದ್ರ ಮೋದಿ ಅವರು ಒಂದು ಶಕ್ತಿಯಾಗಿದ್ದಾರೆ ಎಂದು ನಟಿ, ಬಿಜೆಪಿ ನಾಯಕಿ ತಾರಾ ಹೇಳಿದರು.<br /><br />Lok Sabha elections 2019: Actress, BJP leader Thara said that, as Dr. Rajkumar's name is a power in Karnataka, Narendra Modi's name is a power for Nation. She is campaigning for A Manju, BJP candidate in Hassan.