ಸುಮಲತಾ ಪರ ದರ್ಶನ್ ಪ್ರಚಾರ ಮಾಡುತ್ತಿರುವುದರ ಬಗ್ಗೆ ಮೈತ್ರಿ ಅಭ್ಯರ್ಥಿ ನಟ ನಿಖಿಲ್ ಕುಮಾರ್ ಮಾತನಾಡಿದ್ದು, 'ದರ್ಶನ್ ಪ್ರಚಾರಕ್ಕೆ ಬಂದಿದ್ದಾರೆ...ಅವರಿಗೆ ಒಳ್ಳೆಯದಾಗಲಿ' ಎಂದು ಕೂಲ್ ಆಗಿ ಪ್ರತಿಕ್ರಿಯಿಸಿದ್ದಾರೆ.<br /><br />Challenging star darshan starts campaigning for sumalatha in mandya today. so, nikhil kumar has react about darshan campaign.