ನೋಡಿ.. ಒಬ್ಬ ಕಾಂಗ್ರೆಸ್ ಶಾಸಕನಾಗಿ ನಾನು ಈ ಮಾತನ್ನು ಹೇಳಬಾರದು. ಆದರೆ ಬರೆದಿಟ್ಟು ಕೊಟ್ಟಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಫಲಿತಾಂಶ ನಾನು ಇಂದು ಹೇಳುವ ರೀತಿಯಲ್ಲೇ ಆಗುತ್ತೆ ನೋಡಿ ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ. ಸುಧಾಕರ್ ಹೇಳಿದ್ದಾರೆ.<br /><br />BJP will retain the Bengaluru South, Congress MLA from Chikkaballapura Dr. Sudhakar statement. He said this during party workers meeting.<br />