ನಿಮ್ಮ ತಾಯಿಯಂತಿದ್ದ ವಿಜಯಾ ಬ್ಯಾಂಕ್ ಅನ್ನು ನಿಮ್ಮ ಕೈಯ್ಯಲ್ಲಿ ಉಳಿಸಲು ಸಾಧ್ಯವಾಗಿಲ್ಲ ಅಂದ್ರೆ ಇನ್ಯಾರನ್ನು ಉಳಿಸಲು ನಿಮ್ಮಿಂದ ಸಾಧ್ಯ? ಎಂದು ಕರಾವಳಿಯ ಬಿಜೆಪಿ ಸಂಸದರ ವಿರುದ್ಧ ಸಚಿವ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.<br /><br />Addressing in Congress conference in Belthangady Minister DK Shivakumar slammed BJP MP's over Vijaya Bank merger.