ಕೇಂದ್ರದ ಮಾಜಿ ಸಚಿವ ದಿ.ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, "ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಿರುವುದಾಗಿ ಘೋಷಿಸಲು ನನಗೆ ಅತೀವ ಸಂತಸವಾಗುತ್ತಿದೆ. ಅವರಿಗೆ ನನ್ನ ಶುಭ ಹಾರೈಕೆಗಳು" ಎಂದಿದ್ದಾರೆ.<br /><br />Former union minister late Ananth Kumar's wife Tejaswini AnanthKumar has been appointed as BJP's state vice president.