ಚುನಾವಣೆಯಲ್ಲಿ ಯಾವ ಪಕ್ಷದವರ ಜೊತೆಯೂ ಪ್ರಚಾರಕ್ಕೆ ಹೋಗುವುದಿಲ್ಲ. ಜೊತೆಗೆ ರಾಜಕೀಯ ಮಾಡುವುದಿಲ್ಲ. ಅಂಬರೀಶ್ ಅವರು ಅರಮನೆಯ ಕಷ್ಟದ ಸಂದರ್ಭದಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ಅವರ ಸಹಾಯವನ್ನು ಮರೆಯುವಂತಿಲ್ಲವೆಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ.<br /><br />Yaduveer Krishnadatta Chamaraja Wadiyar said, I'm not going to campaign with anyone for any party. But Mysore royal family is grateful for Ambarish's family.