ಮಂಡ್ಯದಲ್ಲಿ ಮೂರನೇ ದಿನ ನಟ ದರ್ಶನ್ ಮತ್ತು ಯಶ್ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡ್ತಿದ್ದಾರೆ. ಸ್ಟಾರ್ ನಟರ ಪ್ರಚಾರದಿಂದ ಮಂಡ್ಯ ಕಣದ ರಂಗು ಹೆಚ್ಚಾಗಿದ್ದು, ಎಲ್ಲಿ ನೋಡಿದ್ರೂ ಜನಸಾಗರ ಕಾಣ್ತಿದೆ. ಇದು ಸಹಜವಾಗಿ ಎದುರಾಳಿ ಅಭ್ಯರ್ಥಿಗೆ ಆತಂಕ ಸೃಷ್ಟಿಸಿರುತ್ತೆ.<br /> Chief minister Hd Kumaraswamy react about Darshan and Yash for Campaigning in Mandya. 'Let Them Campaign and Understand the Problems of Farmers' said HdK.