20 ವರ್ಷಗಳ ನಂತರ ವಿ.ಶ್ರೀನಿವಾಸ ಪ್ರಸಾದ್ ಅವರು ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಒಂದು ಕಾಲದ ಹಿತೈಷಿಗಳಾದ ಆರ್.ಧ್ರುವನಾರಾಯಣ ಮತ್ತು ವಿ.ಶ್ರೀನಿವಾಸ ಪ್ರಸಾದ್ ಅವರು ಚಾಮರಾಜನಗರ ಕ್ಷೇತ್ರದಲ್ಲಿ ಎದುರಾಳಿಗಳು.<br /><br />V.Srinivas Prasad BJP candidate for Chamarajanagar lok sabha seat. After 20 years V.Srinivas Prasad in Lok sabha poll fray. He elected 5 times for parliament from various party's. R. Dhruvanarayana Congress candidate against him.
