ಮಂಡ್ಯ ತಾಲೂಕು ಕೊತ್ತತ್ತಿ 1 ಮತ್ತು 2 ನೇ ವೃತ್ತದ ಕಾಂಗ್ರೆಸ್ ಕಾರ್ಯಕರ್ತರು ಇಂಡುವಾಳು ಸಚ್ಚಿದಾನಂದ ಅವರ ನಿವಾಸದಲ್ಲಿ ಸಭೆ ಸೇರಿ, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರನ್ನು ಬೆಂಬಲಿಸಲು ನಿರ್ಣಯ ಕೈಗೊಂಡಿದ್ದಾರೆ. ಇದು ರಾಜ್ಯ ಕೈ ನಾಯಕರ ಕೆಂಗಣ್ಣಿಗೆ ಕಾರಣವಾಗಿದೆ.<br /><br />Kothathi congress leaders have supported to Mandya independent candidate Sumalatha.This decision was taken at a meeting held at Induvalu Sachidananda residence.