Prime Ministers India Narendra Modi poll campaign schedule in Karnataka. 1st phase of poll will be held in state on April 18 and 2nd phase on April 23, 2019.<br /><br />ಕರ್ನಾಟಕದಲ್ಲಿ ನರೇಂದ್ರ ಮೋದಿ ಅವರ ಚುನಾವಣಾ ಸಮಾವೇಶಗಳ ದಿನಾಂಕಗಳು ಅಂತಿಮಗೊಂಡಿವೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಏಪ್ರಿಲ್ 18 ಮತ್ತು 23ರಂದು ಚುನಾವಣೆಗಳು ನಡೆಯಲಿವೆ. ಕರ್ನಾಟಕದಲ್ಲಿ ನರೇಂದ್ರ ಮೋದಿ ಸಮಾವೇಶದ ಸ್ಥಳ, ದಿನಾಂಕಗಳು