BJP state President BS Yeddyurappa challenged Chief Minister HD Kumaraswamy to open the cases against him before May 23 election result.<br /><br />ತಾಕತ್ತು ಇದ್ದರೆ ನನ್ನ ಮೇಲಿನ ಪ್ರಕರಣಗಳನ್ನು ಓಪನ್ ಮಾಡಿಸಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ್ದಾರೆ.