K S Eshwarappa lambasted H D Kumaraswamy, Siddaramaiah & Dinesh Gundu Rao. K S Eshwarappa says, H D Kumaraswamy is not eligible to become Chief Minister<br /><br /><br />ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ವ್ಯಾಪಕ ಟೀಕೆಗೆ ಗುರಿಯಾಗಿರುವ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಪುನಃ ವಾಗ್ದಾಳಿ ನಡೆಸಿದ್ದಾರೆ. ಎಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ವಿರುದ್ಧ ಕೆ ಎಸ್ ಈಶ್ವರಪ್ಪ ವಾಗ್ದಾಳಿ<br />