BJP leader Jagadish Shettar demanded for sedition case against Chief Minister HD Kumaraswamy for his statement on Pulwama terror attack. He was speaking to media in Bellary.<br /><br />ಪುಲ್ವಾಮಾದಲ್ಲಿ ಉಗ್ರರ ದಾಳಿಯ ಬಗ್ಗೆ ಮೊದಲೇ ತಿಳಿದಿತ್ತು ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ದೇಶದ್ರೋಹದ ಕೇಸ್ ಹಾಕಬೇಕು ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಹೇಳಿದರು.