BJP on April 8, 2019 released the party manifesto for the Lok Sabha elections 2019. Manifesto promises 5 programs for the development of village in the name of Gram Swaraj.<br /><br />2019ರ ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಪ್ರಣಾಳಿಕೆ ಬಿಡುಗಡೆಯಾಗಿದೆ. 'ಸಂಕಲ್ಪ ಪತ್ರ' ಎಂಬ ಶೀರ್ಷಿಕೆಯ ಪ್ರಣಾಳಿಕೆ ಮೂಲಕ ದೇಶದ ಜನರಿಗೆ ಆಡಳಿತಾರೂಢ ಪಕ್ಷ ಹಲವು ಭರವಸೆಗಳನ್ನು ನೀಡಿದೆ. ಬಿಜೆಪಿ ಪ್ರಣಾಳಿಕೆಯಲ್ಲಿ ಗ್ರಾಮೀಣಾಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಲಾಗಿದೆ. ಗ್ರಾಮ ಸ್ವರಾಜ್‌ಗಾಗಿ 5 ಅಂಶಗಳ ಕಾರ್ಯಕ್ರಮವನ್ನು ಘೋಷಣೆ ಮಾಡಲಾಗಿದೆ.