ಪ್ರತಿ ಬಾರಿ ಹಬ್ಬಕ್ಕೆ ಹೊಸ ಹೊಸ ಸಿನಿಮಾಗಳು ಬಿಡುಗಡೆ ಆಗುತ್ತಲೇ ಇರುತ್ತದೆ. ಚಿತ್ರತಂಡಗಳು ಹಬ್ಬದ ಉಡುಗೊರೆಯಾಗಿ ತಮ್ಮ ಸಿನಿಮಾಗಳನ್ನು ರಿಲೀಸ್ ಮಾಡುತ್ತಾ ಇರುತ್ತಾರೆ. ಅದೇ ರೀತಿ ಈ ವರ್ಷ ವರಮಹಾಲಕ್ಷ್ಮಿ ಹಬ್ಬಕ್ಕೆ ಮೂರು ದೊಡ್ಡ ಸಿನಿಮಾಗಳು ಬಿಡುಗಡೆ ತಯಾರಿ ನಡೆದಿದೆ. ನಟ ಶಿವರಾಜ್ ಕುಮಾರ್ ಅಭಿನಯದ 'ಆನಂದ್', ಸುದೀಪ್ ನಟನೆಯ 'ಪೈಲ್ವಾನ್' ಹಾಗೂ ಶ್ರೀಮುರಳಿ ಅವರ 'ಭರಾಟೆ' ಸಿನಿಮಾಗಳು ಒಂದೇ ದಿನ ಬಿಡುಗಡೆಯಾಗುತ್ತಿವೆ.<br /><br />Shiva Rajkumar 'Ananad', Shri Murali's Bharate and Sudeep's Pailwan kannada movies will be releasing on the occasion of varamahalakshmi festival.