ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿಯಾಗಿ ಹಾಸನದಿಂದ ಕಣಕ್ಕಿಳಿದಿರುವ ಪ್ರಜ್ವಲ್ ರೇವಣ್ಣ ಇಂದು ಹಲವು ಕಡೆ ಭರ್ಜರಿ ಪ್ರಚಾರವನ್ನು ನಡೆಸಿದ್ರು.<br /><br />Prajwal Revanna, who has fielded Hassan as a Congress-backed JD (S) candidate in the Lok Sabha polls, has campaigned on several occasions today.