ಬೆಂಗಳೂರು ಉತ್ತರ ಕ್ಷೇತ್ರ ಮೈತ್ರಿ ಅಭ್ಯರ್ಥಿ ಕೃಷ್ಣಬೈರೇಗೌಡ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 5 ವರ್ಷ ಕೆಲಸ ಮಾಡದವರು ಈಗ ವೋಟ್ ಕೇಳೋಕೆ ಬಂದಿದ್ದಾರೆ. 5 ವರ್ಷದಲ್ಲಿ ಮೋದಿ ಏನು ಕೆಲಸ ಮಾಡಿಲ್ಲ. ಕೆಲಸ ಮಾಡಿದ್ದರೆ ನಾನೇ ಮೋದಿಗೆ ಓಟ್ ಹಾಕಿ ಎಂದು ಮನವಿ ಮಾಡುತ್ತಿದೆ. ಆದರೆ ಮೋದಿ ಯಾವುದೇ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.<br /><br /> Speaking on the campaign for Bangalore North constituency candidate Krishna Birega Gowda, he said, "Those who have not worked for 5 years have come forward to vote. Modi did not work in 5 years. If he have been working, I would urge Modi to vote. <br />