ನನಗೆ ರಾಜಕೀಯ ಗೊತ್ತಿಲ್ಲ. ಲೋಕಸಭೆ ಚುನಾವಣೆಯಲ್ಲಿ ಯಾರ ಪರವೂ ಪ್ರಚಾರ ಮಾಡಲ್ಲ' ಎಂದು ನಟ ಶಿವರಾಜ್ ಕುಮಾರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದ್ರೆ, ಶಿವಣ್ಣನ ಪತ್ನಿ ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.<br /><br />Kannada actor Shiva rajkumar's wife Geetha shivarajkumar starts campaign for her brother madhu bangarappa in shivamogga.<br />