Congress President Rahul Gandhi gets trolled on Social Media for photo shopped image used in Nyay scheme advertisements.<br />ವೃದ್ಧೆಯೊಬ್ಬರನ್ನು ಅಪ್ಪಿಕೊಂಡು ರಾಹುಲ್ ಗಾಂಧಿ ಸಾಂತ್ವನ ಹೇಳುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಗೇಲಿಗೊಳಗಾಗುತ್ತಿದೆ. ಟ್ವಿಟ್ಟಿಗರು ರಾಹುಲ್ ಗಾಂಧಿಯ ಈ ಚಿತ್ರವನ್ನು ಹಂಚಿಕೊಂಡು ಜೋಕ್‌ಗಳ ಸರಮಾಲೆಯನ್ನೇ ಸೃಷ್ಟಿಸುತ್ತಿದ್ದಾರೆ.<br />