ನನ್ನನ್ನು ಸೋಲಿಸಲು ಭಾರಿ ರಣತಂತ್ರ ಹೆಣೆಯಲಾಗುತ್ತಿದೆ, ದಿಲ್ಲಿಯಿಂದ ಗಲ್ಲಿಯವರೆಗೆ ನನ್ನನ್ನು ಸೋಲಿಸುವ ಯತ್ನಗಳು ನಡೆಯುತ್ತಿವೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದರು.<br /><br />Many leaders of Delhi also trying to defeat me in elections said congerss leader Mallikarjun Kharge. He is contesting from Kalburagi constituency.<br />