ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಬೆಂಬಲಿಸುವ ವಿಚಾರವಾಗಿ ಕಾಂಗ್ರೆಸ್ ಪಕ್ಷದೊಳಗೇ ಕಿತ್ತಾಟ ನಡೆದಿದೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರೂ ಕಾಂಗ್ರೆಸ್ ಮುಖಂಡರನ್ನೇ ತರಾಟೆಗೆ ತೆಗೆದುಕೊಂಡಿದ್ದರು.<br />Clash between Congress leaders and workers in Mandya. In congress some of the workers are support Sumalatha Ambareesh, and some leaders support Nikhil it leads to clash between the Party.