Narendra Modi remembered Ambareesh in Mysuru BJP rally. He said people should support Sumalatha Ambareesh in Mandya.<br /><br />ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಬಿಜೆಪಿ ಸಮಾವೇಶದಲ್ಲಿ ಸಮ್ಮಿಶ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಮೋದಿ ಅವರು ಜೊತೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅವರಿಗೆ ಬೆಂಬಲ ನೀಡುವಂತೆಯೂ ಕರೆ ನೀಡಿದರು.