Lok Sabha elections 2019: Karnataka chief minister HD Kumaraswamy holds a secret meeting with Congress leaders in Mandya, for his son Nikhil Kumaraswamy's success in elections<br /><br />ಮಂಡ್ಯದಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಗೆಲುವಿಗಾಗಿ ಪಣತೊಟ್ಟಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರೊಂದಿಗೆ ರಹಸ್ಯ ಸಭೆ ನಡೆಸಿದ ವಿಷಯ ಬೆಳಕಿಗೆ ಬಂದಿದೆ. ಮಂಡ್ಯದ ಕೆಆರ್ ಎಸ್ ನ ರಾಯಲ್ ಆರ್ಕಿಡ್ ನಲ್ಲಿ ಬುಧವಾರ ಬೆಳಿಗ್ಗೆ ಸಭೆ ನಡೆದಿದ್ದು, ಇಂದು ಕೆಆರ್ ಎಸ್ ಸುತ್ತಮುತ್ತ ಕುಮಾರಸ್ವಾಮಿ ಅವರು ಪುತ್ರ ನಿಖಿಲ್ ಪರವಾಗಿ ಮತ ಯಾಚಿಸಲಿದ್ದಾರೆ.