ಕಾಂಗ್ರೆಸ್ - ಜೆಡಿಎಸ್ ಮೈತ್ರಿಗೆ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಕ್ ಕೊಟ್ಟಿದೆ. ಹೌದು, ಇಂದು ಬುಧವಾರ ಯಡಿಯೂರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಜಿಪಂ ಸದಸ್ಯರು ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.<br /> Several Congress leaders, including Congress ZP members led by Yeddyurappa, have joined the BJP. Its a big shock to JDS.