Surprise Me!

ರಾಹುಲ್ ಗಾಂಧಿಗೆ ಜೆಡಿಎಸ್ ಮೇಲೆ ನಂಬಿಕೆಯಿಲ್ಲ ಎಂದು ಹೇಳಿಕೆ ಕೊಟ್ಟ ಮೋದಿ

2019-04-10 375 Dailymotion

Lok Sabha Elections 2019:Prime Minister Narendra Modi has spoken against the Karnataka government in Mysuru BJP rally. Modi said that Rahul Gandhi has doubts about the JDS. So he competing in Wayanad.<br /><br />ಮಾಜಿ ಸಿಎಂ ಸಿದ್ದರಾಮಯ್ಯರ ಭದ್ರ ಕೋಟೆ ಎಂದೇ ಹೆಸರು ಮಾಡಿರುವ ಮೈಸೂರಿನಲ್ಲಿ ನರೇಂದ್ರ ಮೋದಿ ಅಬ್ಬರಿಸಿದ್ದಾರೆ. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋದಿ ಅವರು, ಕಾಂಗ್ರೆಸ್ - ಜೆಡಿಎಸ್ ಸರ್ಕಾರದ ವಿರುದ್ಧ ಒಂದರ ಹಿಂದೆ ಮತ್ತೊಂದರಂತೆ ವಾಗ್ಬಾಣ ಬಿಟ್ಟರು.<br />

Buy Now on CodeCanyon