ಮಂಡ್ಯ ಅಖಾಡಕ್ಕೆ ಇಂದು ಸ್ವತಃ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೇ ಧುಮುಕಿದ್ದಾರೆ. ಪುತ್ರನ ಪರವಾಗಿ ಮತಯಾಚನೆ ಮಾಡುತ್ತಿರುವ ಸಿಎಂ ವಿರೋಧಿಗಳ ವಿರುದ್ಧ ಯಾವೆಲ್ಲಾ ಅಸ್ತ್ರಗಳನ್ನ ಪ್ರಯೋಗಿಸುತ್ತಾರೆ ಎಂಬ ಕುತೂಹಲ ಕಾಡ್ತಿದೆ.<br /> Chief minister Hd Kumaraswamy, nikhil kumar, kannada actor darshan, yash, sumalatha are campaigning in mandya today.<br />