Surprise Me!

ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಅನಿತಾ ಕುಮಾರಸ್ವಾಮಿ ಟೆಂಪಲ್ ರನ್

2019-04-11 341 Dailymotion

Lok Sabha Elections 2019: Anita Kumaraswamy visited Male Mahadeshwara hill in Chamarajanagar district. She performed special worship for son Nikhil Kumaraswamy win.<br /><br />ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪುತ್ರ ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ತಾಯಿ ಅನಿತಾ ಕುಮಾರಸ್ವಾಮಿ ಅವರು ಟೆಂಪಲ್ ರನ್ ಮುಂದುವರೆಸಿದ್ದಾರೆ. ಚುನಾವಣಾ ಪ್ರಚಾರದ ಒತ್ತಡದ ನಡುವೆ ಪವಾಡ ಪುರುಷ ಮಲೆಮಹದೇಶ್ವರನ ಕ್ಷೇತ್ರಕ್ಕೆ ಭೇಟಿ ನೀಡಿ ಮಲೆಮಹದೇಶ್ವರನಿಗೆ ನಮೋ ಎಂದಿದ್ದಾರೆ.<br />

Buy Now on CodeCanyon