Bengaluru North constituency BJP candidate Sadananda Gowda said, Narendra Modi rally in Karnataka gave immense power to BJP candidates in Karnataka.<br /> ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ನಿನ್ನೆ ಎರಡು ಕಡೆ ಬಹಿರಂಗ ಪ್ರಚಾರ ನಡೆಸಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿರುವುದು ಪ್ರತಿಪಕ್ಷಗಳಲ್ಲಿ ನಡುಕು ಹುಟ್ಟಿಸಿದೆ ಎಂದು ಕೇಂದ್ರ ಸಚಿವ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಹೇಳಿದರು.