Karnataka Chief Minister H.D.Kumaraswamy scared about Lok Sabha elections 2019 results. His aim is not state development alleged Karnataka BJP president BS Yeddyurappa in Chikkamagaluru.<br />'ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ತಂದೆ-ಮಕ್ಕಳನ್ನು ಗೆಲ್ಲಿಸುವುದೇ ಚಿಂತೆಯಾಗಿದೆ. ರಾಜ್ಯದ ಅಭಿವೃದ್ಧಿ ಬಗ್ಗೆ ಅವರಿಗೆ ಚಿಂತೆ ಇಲ್ಲ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.<br />