ಕೇಂದ್ರದ ಬಿಜೆಪಿ ಸರಕಾರದ ಐದು ವರ್ಷಗಳ ಅವಧಿಯಲ್ಲಿ ದೇಶದ ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿದ್ದಾರೆ. ಆದರೆ ಬಡವರು ಮತ್ತು ದುಡಿಯುವ ವರ್ಗದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇಂತಹ ಆರ್ಥಿಕ ಅಸಮತೋಲನ ಬೆಳವಣಿಗೆ ದೇಶಕ್ಕೆ ಒಟ್ಟಾರೆ ಅಭಿವೃದ್ಧಿಗೆ ಮಾರಕ ಎಂದು ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು.<br />Congress candidate Krishna Byre Gowda did campaign in Bengaluru North constituency. He said Sadananda Gowda did no work in constituency.<br /><br />