Surprise Me!

IPL 2019: ಸೌತ್ ಆಫ್ರಿಕಾ ವೇಗಿ ಡೇಲ್ ಸ್ಟೇಯ್ನ್ ಮತ್ತೆ ಆರ್ ಸಿ ಬಗೆ ಸೇರ್ಪಡೆ?

2019-04-12 491 Dailymotion

South Africa's Dale Steyn will re-join the Indian Premier League (IPL) to give strength to Royal Challengers Bangalore (RCB).<br /><br />ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2019ರಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡಕ್ಕೆ ಬಲ ನೀಡಲು ದಕ್ಷಿಣ ಆಫ್ರಿಕಾ ವೇಗಿ ಡೇಲ್ ಸ್ಟೆಯ್ನ್ ಅವರು ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಆದರೆ, ಈ ಬಗ್ಗೆ ಖಚಿತ ಮಾಹಿತಿ ಇನ್ನೂ ಸಿಕ್ಕಿಲ್ಲ. ಆದರೆ, ಟ್ವಿಟ್ಟರ್ ನಲ್ಲಿ ಚರ್ಚೆ ಜೋರಾಗಿದೆ.<br />

Buy Now on CodeCanyon