Karnataka High Court has gives green signal to Dr. Vishnuvardhan Memorial in mysore. now, vishnu Memorial work starts in according to government plan.<br /> ಸಾಹಸಸಿಂಹ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಅಡ್ಡಿಯಾಗಿದ್ದ ಸಮಸ್ಯೆ ನಿವಾರಣೆಯಾಗಿದ್ದು, ಈಗ ಸ್ಮಾರಕ ನಿರ್ಮಾಣ ಕೆಲಸಕ್ಕೆ ಚಾಲನೆ ಸಿಗಲಿದೆ. ಸುಮಾರು 10 ವರ್ಷದಿಂದ ವಿಷ್ಣು ಸ್ಮಾರಕಕ್ಕಾಗಿ ಹೋರಾಟ ಮಾಡಿದ್ದ ಅಭಿಮಾನಿಗಳು, ಕುಟುಂಬದವರು ಈಗ ಖುಷಿಯಾಗಿದ್ದಾರೆ.