Surprise Me!

Lok Sabha Elections 2019ಎಚ್ ಡಿ ಕುಮಾರಸ್ವಾಮಿ ಹಾಗು ಎಚ್ ಡಿ ದೇವೇಗೌಡ್ರ ಬಗ್ಗೆ ಹೊಸ ಬಾಂಬ್ ಸಿಡಿಸಿದ ಬಿಜೆಪಿ ನಾಯಕ

2019-04-15 525 Dailymotion

Once Kumaraswamy sent Deve Gowda out of the house, he stayed in a small house, we use to give breakfast and lunch to him said BJP MLA Madhuswamy.<br /> ಕುಮಾರಸ್ವಾಮಿ ಅವರು ತಮ್ಮ ತಂದೆ ದೇವೇಗೌಡರನ್ನುಹಿಂದೊಮ್ಮೆ ಮನೆಯಿಂದ ಹೊರಹಾಕಿದ್ದರು ಎಂದು ಬಿಜೆಪಿ ಶಾಸಕ ಮಾಧುಸ್ವಾಮಿ ಅವರು ಭಾರಿ ಬಾಂಬ್ ಸಿಡಿಸಿದ್ದಾರೆ. ನೇರ ಮಾತುಗಳಿಗೆ ಹೆಸರಾಗಿರುವ ಚಿಕ್ಕನಾಯಕನಳ್ಳಿ ಶಾಸಕ ಮಾಧುಸ್ವಾಮಿ ಅವರು ಬಿಜೆಪಿ ಪ್ರಚಾರ ಸಭೆಯಲ್ಲಿ ಈ ಮಾತು ಹೇಳಿದ್ದಾರೆ.

Buy Now on CodeCanyon