The Congress Sunday demanded a thorough probe into the alleged transportation of a “suspicious black trunk” in Prime Minister Narendra Modi’s helicopter during his visit to Chitradurga in Karnataka.<br /> ಕರ್ನಾಟಕದ ಚಿತ್ರದುರ್ಗಕ್ಕೆ ಚುನಾವಣೆ ಪ್ರಚಾರಕ್ಕೆ ತೆರಳಿದ ವೇಳೆ 'ಅನುಮಾನಾಸ್ಪದವಾದ ಕಪ್ಪು ಟ್ರಂಕ್' ವೊಂದು ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ನಲ್ಲಿ ಇದ್ದ ಬಗ್ಗೆ ಸಮಗ್ರವಾದ ತನಿಖೆ ಮಾಡಬೇಕು ಎಂದು ಭಾನುವಾರ ಕಾಂಗ್ರೆಸ್ ಪಕ್ಷ ಒತ್ತಾಯ ಮಾಡಿದೆ.