The Congress Sunday demanded a thorough probe into the alleged transportation of a “suspicious black trunk” in Prime Minister Narendra Modi’s helicopter during his visit to Chitradurga in Karnataka.<br /> ಚಿತ್ರದುರ್ಗಕ್ಕೆ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ್ದ ಸಂದರ್ಭದಲ್ಲಿ ಅವರ ಹೆಲಿಕಾಪ್ಟರ್‌ನಿಂದ ಕಪ್ಪು ಪೆಟ್ಟಿಗೆಯನ್ನು ಭದ್ರತಾ ಸಿಬ್ಬಂದಿ ಸಾಗಿಸಿದ್ದರ ಬಗ್ಗೆ ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿತ್ತು. ವಿದ್ಯುನ್ಮಾನ ಮಾಧ್ಯಮಗಳಲ್ಲಿ ಈ ಬಗ್ಗೆ ವ್ಯಾಪಕ ಚರ್ಚೆಗಳು ನಡೆದಿದ್ದವು. ರಾಜ್ಯದ ನಿವೃತ್ತ ಡಿವೈಎಸ್‌ಪಿ ಜೆ.ಬಿ. ರಂಗಸ್ವಾಮಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಕಪ್ಪು ಪೆಟ್ಟಿಗೆಯೊಳಗಿನ 'ರಹಸ್ಯ'ದ ಬಗ್ಗೆ ಮಾಹಿತಿ ನೀಡಿದ್ದಾರೆ.<br />