Surprise Me!

Lok Sabha Elections 2019: ಸುಮಲತಾ ಫೇಸ್ ಬುಕ್ ಪೇಜ್ ನ ಬ್ಲಾಕ್ ಮಾಡಿದ್ದು ಯಾರು?

2019-04-15 333 Dailymotion

Lok Sabha elections 2019: Mandya Lok Sabha constituency independent candidate Sumalatha Ambareesh's Facebook page blocked. She creates new page and requests fans to promote it.<br /><br />ಮಂಡ್ಯ ಲೋಕಸಭೆ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಲಾಗಾಯ್ತೂ ಒಂದಿಲ್ಲೊಂದು ಸಮಸ್ಯೆ ಎದುರಿಸುತ್ತಿರುವ ಸುಮಲತಾ ಅಂಬರೀಶ್ ಅವರಿಗೆ ಈಗ ಮತ್ತೊಂದು ಸಮಸ್ಯೆ ಎದುರಾಗಿದೆ. ಸುಮಲತಾ ಅವರ ಫೇಸ್ ಬುಕ್ ಖಾತೆಯನ್ನು ಬ್ಲಾಕ್ ಮಾಡಿದ್ದು ಕುತಂತ್ರದ ಭಾಗವಾಗಿ ಎಂದಿರುವ ಅವರು, ಈ ಮೂಲಕ ನಿಮ್ಮ ಪಕ್ಷ ಎಷ್ಟು ಕೆಳಮಟ್ಟಕ್ಕಿಳಿದಿದೆ ಎಂಬುದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಹೇಳಿದ್ದಾರೆ.<br />

Buy Now on CodeCanyon