ಜೀ ಕನ್ನಡ ವಾಹಿನಿಯಲ್ಲಿ 'ವೀಕೆಂಡ್ ವಿತ್ ರಮೇಶ್ ಸೀಸನ್ 4' ಕಾರ್ಯಕ್ರಮ ಶುರುವಾಗುತ್ತಿದೆ. ಇಂದು ಕಾರ್ಯಕ್ರಮದ ಬಗ್ಗೆ ಪ್ರೆಸ್ ಮೀಟ್ ಮಾಡಲಾಗಿದ್ದು, ಕೆಲ ವಿವರಗಳನ್ನು ಹಂಚಿಕೊಳ್ಳಲಾಗಿದೆ.<br /><br />Zee Kannada channel business head Raghavendra Hunsur want viewer support to take Rahul Dravid in 'Weekend With Ramesh' show.<br />