Viral audio between two JDS leaders discussing about spending 150 crores for Nikhil Kumaraswamy win in Mandya, JDS leaders confessed the truth in front of IT and Election Commission?<br /><br /> ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿರುವ ಬೆನ್ನಲ್ಲೇ, ಇಬ್ಬರು ಜೆಡಿಎಸ್ ಮುಖಂಡರ ನಡುವೆ ನಡೆದ ಆಡಿಯೋ ಸಂಭಾಷಣೆ ಪ್ರಕರಣಕ್ಕೆ ಸಂಬಂಧಿಸಿದ ಸುದ್ದಿಯೊಂದು ಹೊರಬಿದ್ದಿದೆ.<br />