Criminal complaint lodged against Congress President Rahul Gandhi at Patiala House Court by Joginder Tuli for making derogatory remarks against Prime minister Narendra Modi. <br /><br /> ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಕ್ರಿಮಿನಲ್ ಕಂಪ್ಲೇಂಟನ್ನು ಜೋಗಿಂದರ್ ತುಲಿ ಎಂಬುವವರು ಪಟಿಯಾಲಾ ಹೌಸ್ ನ್ಯಾಯಾಲಯದಲ್ಲಿ ದಾಖಲಿಸಿದ್ದಾರೆ.<br />