Lok Sabha Elections 2019: BJP leader S Suresh Kumar trolled Bangalore South independent candidate Prakash Rai retweeting his video against Congress candidate Rizwan Arshad over a circulated fake news.<br /><br />ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್, ತಮಗೆ ಪ್ರಕಾಶ್ ರೈ ಬೆಂಬ ದೊರೆತಿದೆ ಎಂದು ಸುಳ್ಳು ಸುದ್ದಿ ಪ್ರಚಾರ ಮಾಡುತ್ತಿದ್ದಾರೆ ಎಂಬುದಾಗಿ ಕಿಡಿಕಾರಿರುವ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಅವರ ವಿರೋಧಿಗಳ ಟೀಕೆಗೆ ಆಹಾರವಾಗಿದ್ದಾರೆ.