Raichur Lok Sabha seat political picture. Sitting MP B.V.Nayak Congress-JD(S) candidate and Raja Amresh Nayak BJP candidate. Election will be held on April 23, 2019.<br /> ಬಿಸಿಲ ನಾಡು ರಾಯಚೂರು ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ. 2009ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದರು. 2014ರ ಚುನಾವಣೆಯಲ್ಲಿ ಮತ್ತೆ ಕ್ಷೇತ್ರ 'ಕೈ'ವಶವಾಗಿದೆ. ಈಗ ಮತ್ತೆ ಚುನಾವಣೆ ಎದುರಾಗಿದೆ. ಈ ಬಾರಿ ರಾಯಚೂರಿನಲ್ಲಿ ಬಿಜೆಪಿ ಪ್ರಾಬಲ್ಯ ಮೆರೆಯುತ್ತಾ?