Chief Minister HD Kumaraswamy in Hubli slams Prime Minister Narendra Modi for his remarks on the state government. H D Kumaraswamy also reacts to the statement given by Jagadish Shettar about his Mother Chennamma Deve Gowda<br /><br />ಕುಟುಂಬ ರಾಜಕೀಯದ ಬಗ್ಗೆ ಲೇವಡಿ ಮಾಡುತ್ತಿರುವ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.<br />